Home_Page_Advt
Home_Page_Advt
Home_Page_Advt

ರಾಮಕುಂಜ: ಕ.ಮಾ.ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Puttur_Advt_NewsUnder_1
Puttur_Advt_NewsUnder_1


ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 2019-20ನೇ ಶೈಕ್ಷಣಿಕ ವರ್ಷಕ್ಕೆ ಶಾಲೆಗೆ ಸೇರಿದ ಮಕ್ಕಳ ಪೋಷಕರ ಸಭೆ ನಡೆಯಿತು.

ಶಾಲಾ ಮುಖ್ಯಗುರು ಸತೀಶ್ ಭಟ್‌ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಶಾಲಾ ಶಿಕ್ಷಕಿ ನಿಶ್ಚಿತ.ಎಮ್ ಸ್ವಾಗತಿಸಿದರು. ಶಿಕ್ಷಕ ದಿನೇಶ್‌ರವರು ಕಾರ್ಯಕ್ರಮವನ್ನು ನಿರೂಪಿಸಿದರು, ಶಿಕ್ಷಕಿ ಮಲ್ಲಿಕಾರವರು ಶಾಲೆಯಲ್ಲಿ ಮಕ್ಕಳು ಪಾಲಿಸಬೇಕಾದ ಕರ್ತವ್ಯಗಳ ಬಗ್ಗೆ ತಿಳಿಸಿದರು. ಶಾಲಾ ಶಿಕ್ಷಕ ಬಾಲಕೃಷ್ಣ ಮುಚ್ಚಿಂತಾಯರವರು ಶಾಲಾ ಶೆಕ್ಷಣಿಕ ಚಟುವಟಿಕೆಗಳನ್ನು ವಿವರಿಸಿದರು. ಶಿಕ್ಷಕ ಪ್ರವೀಣಕುಮಾರ್‌ರವರು ಶಾಲೆಯಲ್ಲಿರುವ ಸೌಲಭ್ಯಗಳ ಬಗ್ಗೆ ತಿಳಿಸಿದರು. ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.