ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿ ವಾರ್ಷಿಕ ಕ್ರೀಡಾಕೂಟ

0

ಬೆಳ್ತಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿ 2022 23ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ನಡೆಯಿತು. ಇದರ ಉದ್ಘಾಟನೆಯನ್ನು ಪಟ್ಟಣ ಪಂಚಾಯತಿ ಉಪಾಧ್ಯಕ್ಷರಾದ  ಜಯಾನಂದ ಗೌಡ ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪ್ರಾಂಶುಪಾಲ ಸುಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾ ಕಾರ್ಯದರ್ಶಿಗಳಾದ ಗಣಪತಿ ಭಟ್ ಕಾರ್ಯಕ್ರಮ ನಿರೂಪಿಸಿದರು. ಉಪ ಕಾರ್ಯದರ್ಶಿಗಳಾದ ಮಂಗಳ ಗೌರಿ ಸ್ವಾಗತಿಸಿದರು. ಉಪನ್ಯಾಸಕರಾದ ಆನಂದ ಡಿ ವಂದನಾರ್ಪಣೆ ಗೈದರು.

LEAVE A REPLY

Please enter your comment!
Please enter your name here