ಮೂಡುಕೋಡಿಯಲ್ಲಿ ಎಸ್. ಕೆ. ಡಿ. ಆರ್. ಪಿ.ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ

0

ಮೂಡುಕೋಡಿ: ಮೂಡುಕೋಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ ರನ್ನು ಗುರುವಾಯನಕೆರೆ ಯೋಜನಾ ಕಛೇರಿಯ ಯೋಜನಾಧಿಕಾರಿ ಯಶವಂತ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ವೀಣಾ ಕಾಮತ್ ಸೆಂಟರ್ ಸರ್ವಿಸ್ ನ ಮೇಲ್ವಿಚಾರಕ ರವಿಕಿರಣ್, ಒಕ್ಕೂಟದ ಅಧ್ಯಕ್ಷ ಸದಾನಂದ ಪೂಜಾರಿ, ಗ್ರಾಮ ಪಂಚಾಯತು ಸದಸ್ಯ ಹರೀಶ್ ಪಿ. ಎಸ್. ಮತ್ತು ಪದಾಧಿಕಾರಿಗಳು ಸೇವಾ ಪ್ರತಿನಿಧಿ ಸುನೀತ ಹಾಗೂ ಸಂಘದ ಸದಸ್ಯರುಗಳು ಹಾಜರಿದ್ದರು.

LEAVE A REPLY

Please enter your comment!
Please enter your name here