HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ ಜೂ.9ರಂದು ದೇವಳದ ಚಿನ್ಮಯೀ ಸಭಾಂಗಣದಲ್ಲಿ ನಡೆಯಿತು.

ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ. ನಿರಂಜನ ರೈ ಸೇರಿದಂತೆ ಹಲವರು ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.