10ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಕಣಿಯೂರು ಒಕ್ಕೂಟ

0

ಕೊರಿಂಜ : ಕಣಿಯೂರು ಒಕ್ಕೂಟ 10ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಕೊರಿಂಜ ಸಮುದಾಯ ಭವನದಲ್ಲಿ ನ.6ರಂದು ನಡೆಯಿತು.

ಜನ ಜಾಗೃತಿ ವೇದಿಕೆಯ ಶಿಭಿರಾಧಿಕಾರಿ  ನಂದಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಭೆಯಲ್ಲಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷರಾದ ಶಾರದಾ ರೈ, ಪ್ರಗತಿ ಬಂಧು, ಸ್ವ ಸಹಾಯ ಸಂಘಗಳ ಒಕ್ಕೂಟ ಕಣಿಯೂರು, ಇದರ ವಲಯಾಧ್ಯಕ್ಷರಾದ ರಮಾನಂದ ಪೂಜಾರಿ, ಜನ ಜಾಗೃತಿ ವಲಯಾಧ್ಯಕ್ಷರಾದ ರುಕ್ಮಯ್ಯ ಪೂಜಾರಿ, ಗ್ರಾಮ ಸಮಿತಿ ಅಧ್ಯಕ್ಷರು ಶಂಕರ್ ಭಟ್, ಪ್ರಫುಲ್ಲಚಂದ್ರ ಅಡ್ಯಂತಾಯ, ಅಣ್ಣಿ ಸಾಲ್ಯಾನ್, ಹಾಗೂ ವಲಯದ ಎಲ್ಲಾ ಒಕ್ಕೂಟ ಅಧ್ಯಕ್ಷರು, ಪದಾಧಿಕಾರಿಗಳು, ಭಜನಾ ಮಂಡಳಿ ಅಧ್ಯಕ್ಷರು, ಮೇಲ್ವಿಚಾರಕರು, ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here