ಯೋಗಾಸನ ಸ್ಪರ್ಧೆಯಲ್ಲಿ ಕಲ್ಮ0ಜ ಪ್ರೌಢ ಶಾಲಾ ವಿದ್ಯಾರ್ಥಿ ಸುಕೇಶ್ ರಾಜ್ಯ ಮಟ್ಟಕ್ಕೆ ಆಯ್ಕೆ

0


ಕಲ್ಮ0ಜ : ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಷಿಯಶನ್ ನ.6 ರಂದು ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಸಿದ ಮೈಸೂರು ವಿಭಾಗ ಮಟ್ಟದ 9 ರಿಂದ 14 ರ ವಯೋಮಾನದ ಯೋಗಾಸನ ಸ್ಪರ್ಧೆಯಲ್ಲಿ ಕಲ್ಮ0ಜ ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸುಕೇಶ್ 5 ನೇ ಸ್ಥಾನ ಪಡೆದುಕೊಂಡು ವಿಜಾಪುರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ

LEAVE A REPLY

Please enter your comment!
Please enter your name here