ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ವಿದ್ಯಾರ್ಥಿಗಳಿಗೆ ಶೂ.ಸಾಕ್ಸ್ ವಿತರಣಾ ಕಾರ್ಯಕ್ರಮ

0

ಕುವೆಟ್ಟು:  ಇಲ್ಲಿ ಯ ವಿಧ್ಯಾರ್ಥಿಗಳಿಗೆ ಸರಕಾರದಿಂದ ಉಚಿತವಾಗಿ ನೀಡಲಾಗುವ ಶೂ.ಸಾಕ್ಸ್ ವಿತರಣಾ ಕಾರ್ಯಕ್ರಮ ನ 8ರಂದು ನಡೆಯಿತು.

ಕಾಯ೯ಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಯಂ ಸಿರಾಜ್ ಚಿಲಿಂಬಿ ,  ಮುಖ್ಯೋಪಾಧ್ಯಾಯರಾದ  ಭಾಸ್ಕರ, ಅಧ್ಯಾಪಕ ವೃಂದ ಮತ್ತು ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here