Home_Page_Advt
Home_Page_Advt
Home_Page_Advt

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಶಾಸಕರಿಂದ ಚೆಕ್ ವಿತರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರಿಗೆ ಶಾಸಕ ಸಂಜೀವ ಮಠಂದೂರು ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಚೆಕ್ ವಿತರಣೆ ಮಾಡಲಾಯಿತು.

ಬೀರಮಲೆ ನಿವಾಸಿ ಶರೀಫ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಂದ ರೂ. ೧ಲಕ್ಷವನ್ನು ಶಾಸಕ ಸಂಜೀವ ಮಠಂದೂರು ಅವರು ಚೆಕ್ ಮೂಲಕ ಶರೀಫ್ ಅವರ ಪತ್ನಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಪ್ರಮುಖರಾದ ವಿಶ್ವನಾಥ ಕುಲಾಲ್, ಸುರೇಶ್ ಆಳ್ವ ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.