ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯ ಶ್ರೀ ಗೋಕರ್ಣನಾಥ ಕೋ ಓಪರೇಟೀವ್ ಬ್ಯಾಂಕ್ ಮುಂಬಾಗ ಪ್ಲೇಕ್ಸ್ ಬ್ಯಾನರ್ ಅಳವಡಿಕೆ ಸಂದರ್ಭದಲ್ಲಿ ವಿದ್ಯುತ್ ಅವಗಡ ಸಂಭವಿಸಿ ಓವ೯ ಗಂಭೀರ ಗಾಯಗೊಂಡ ಘಟನೆ ಇಂದು(ನ.8) ರಾತ್ರಿ ಬೆಳ್ತಂಗಡಿ ಯಲ್ಲಿ ನಡೆದಿದೆ.
ಬೆಳ್ತಂಗಡಿ ಕೋರ್ಟ್ ನಿವಾಸಿ ವ್ಯಾಸರಾಯ ಅಚಾರ್ಯ ಅವರ ಪುತ್ರ ಗೂಡ್ಸ್ ವಾಹನ ಚಾಲಕ ಪ್ರಶಾಂತ್ ಅಚಾರ್ಯ (32) ಸಾವನ್ನಪ್ಪಿದವರು ಹಾಗೂ ಬೆಳ್ತಂಗಡಿ ತಾಲೂಕು ಕೊಯ್ಯರು ಗ್ರಾಮದ ಮಲೆಬೆಟ್ಟು ನಿವಾಸಿ ಸಂಜೀವ ಅಚಾರ್ಯ ಅವರ ಮಗನಾದ ಸತೀಶ್(25) ಗಂಭೀರ ಗಾಯಗಾಯಗೊಂಡಿದ್ದಾರೆ.
ಫ್ಲೆಕ್ಸ್ ಬ್ಯಾನರ್ ಹಾಕುದನ್ನು ಬಂದ್ ಮಾಡಬೇಕು ಎಲ್ಲಾ ಕಡೆಯಲ್ಲೂ