HomePage_Banner
HomePage_Banner
HomePage_Banner

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ವಿಟ್ಲ : ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸ್ಕೌಟ್ ಮತ್ತು ಗೈಡ್ ಇದರ ಸಹಯೋಗದೊಂದಿಗೆ ಆಚರಿಸಲಾಯಿತು.

ಶಾಲಾ ಆಡಳಿತಾಧಿಕಾರಿ ಸಿ.ಶ್ರೀಧರ್ , ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ.ವಿ.ಶೆಟ್ಟಿ , ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್.ಪಿ.ಸಲ್ದಾನಾ, ಸ್ಕೌಟ್ ಮಾಸ್ಟರ್ ರಾಮಚಂದ್ರ ಅಜಿರ , ಗೈಡ್ ಕ್ಯಾಪ್ಟನ್ ಆಶಾಲತಾ ಹಾಗೂ ಲೀಲಾ ಸ್ಥಳದಲ್ಲಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.