ಬೆಳ್ತಂಗಡಿ ತಾ| ಮಟ್ಟದ ಅಥ್ಲೆಟಿಕ್ ಸ್ಪರ್ಧೆ: ಧರ್ಮಸ್ಥಳ ಶಾಲಾ ವಿದ್ಯಾರ್ಥಿ ಅರ್ಜುನ್ ಪ್ರಥಮ ಸ್ಥಾನ

0

ಧರ್ಮಸ್ಥಳ: ಬೆಳ್ತಂಗಡಿ ತಾ| ಮಟ್ಟದ ಅಥ್ಲೆಟಿಕ್ ಸ್ಪರ್ಧೆಯಲ್ಲಿ  ಶ್ರೀ ಧ.ಮಂ. ಆಂಗ್ಲ ಮಾದ್ಯಮ ಶಾಲೆ, ಧರ್ಮಸ್ಥಳದ 7ನೆ ತರಗತಿಯ ಅರ್ಜುನ್ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಕರಾದ ಸಂತೋಷ್ ಕುಮಾರ್ ರವರು ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here