Home_Page_Advt
Home_Page_Advt
Home_Page_Advt

ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಅಧ್ಯಯನ ಪ್ರವಾಸ

Puttur_Advt_NewsUnder_1
Puttur_Advt_NewsUnder_1

ನಿಡ್ಪಳ್ಳಿ: ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಒಂದು ದಿನದ ಅಧ್ಯಯನ ಪ್ರವಾಸ ಕೈಗೊಳ್ಳಲಾಯಿತು.

ಪ್ರತಿಷ್ಠಿತ ಮೈಸೂರು ಹಾಲು ಒಕ್ಕೂಟಕ್ಕೆ ಭೇಟಿ ನೀಡಿ ಅಲ್ಲಿಯ ಕಾರ್ಯ ಚಟುವಟಿಕೆ ಮತ್ತು ವಿವಿಧ ಉತ್ಪನ್ನಗಳ  ಬಗ್ಗೆ ಅಧ್ಯಯನ ಮಾಡಿದರು. ನಂತರ ವಿವಿಧ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿದರು. ಸಂಘದ ಅಧ್ಯಕ್ಷ,  ದ.ಕ.ಹಾಲು ಒಕ್ಕೂಟದ ನಿರ್ದೇಶಕ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು , ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ಅಡಿಗ.ಎ, ನಿರ್ದೇಶಕರು, ಸದಸ್ಯರು ಪಾಲ್ಗೊಂಡರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.