ವೇಣೂರು: ಇಲ್ಲಿಯ ಗ್ರಾ.ಪಂ.ನ ಕಾರ್ಯದರ್ಶಿ ಗರ್ಭಿಣಿ ವನಜಾ ಅವರಿಗೆ ಗ್ರಾ.ಪಂ. ವತಿಯಿಂದ ಗೌರವದ ಸಮ್ಮಾನ ಕಾರ್ಯಕ್ರಮ ಪಂಚಾಯತ್ ಸಭಾಂಗಣದಲ್ಲಿ ನ. 10ರಂದು ಜರುಗಿತು.
ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್, ಉಪಾಧ್ಯಕ್ಷೆ ಪುಷ್ಪಾ, ಪಂ. ಅಭಿವೃದ್ಧಿ ಅಧಿಕಾರಿ ಸುಧಾಕರ ಡಿ. ಸೇರಿದಂತೆ ಗ್ರಾ.ಪಂ. ಸದಸ್ಯರು ಮತ್ತು ಸಿಬ್ಬಂದಿ, ಕಸವಿಲೇವಾರಿ ಘಟಕದ ಸಿಬ್ಬಂದಿ ಉಪಸ್ಥಿತರಿದ್ದರು.