Home_Page_Advt
Home_Page_Advt
Home_Page_Advt

ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ಪ್ರಮುಖರಿಂದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬ್ರಹ್ಮಕಲಶೋತ್ಸವದ ಸಿದ್ಧತೆಯಲ್ಲಿರುವ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿ ಆಶೀರ್ವಾದ ಪಡೆದರು.

ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಅಶೋಕ್ ಕುಮಾರ್ ರೈ, ಮಾಜಿ ಆಡಳಿತ ಮೊಕ್ತೇಸರ ಪಿ. ಸಂಕಪ್ಪ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಗಂಗಾಧರ ಶೆಟ್ಟಿ, ಜಯಪ್ರಕಾಶ್ ಬದಿನಾರು, ಶ್ರೀನಿವಾಸ ನಾಯ್ಕ ದಾಸಕೋಡಿ, ಮಹಿಷಮರ್ದಿನಿ ಸೇವಾ ಟ್ರಸ್ಟ್‌ನ ಪ್ರಮುಖರಾದ ಎ. ಮುರಳೀಧರ ರೈ, ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ರಮೇಶ್ ನಾಯಕ್ ನಿಡ್ಯ, ವಾರಿಸೇನ ಜೈನ್ ಕೋಡಿಯಾಡಿ, ಕೇಶವ ಭಂಡಾರಿ ಕೈಪ, ಶಾಂತಾರಾಮ ಸಾಮಾನಿ, ಸಂಪಿಗೆದಡಿ, ರಾಜೀವ ಶೆಟ್ಟಿ, ಸಂತೋಷ್ ಕುಮಾರ್ ರೈ ಕೆದಿಕಂಡೆಗುತ್ತು, ಕೋಡಿಂಬಾಡಿ ಗ್ರಾ.ಪಂ. ಉಪಾಧ್ಯಕ್ಷ ಬಾಬು ಗೌಡ ಭಂಡಾರದಮನೆ, ಶ್ರೀನಪ್ಪ ಪೂಜಾರಿ ಬದಿನಾರು ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.