Home_Page_Advt
Home_Page_Advt
Home_Page_Advt

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ಬಿ ಒಕ್ಕೂಟದ ತ್ರೈಮಾಸಿಕ ಸಭೆ

Puttur_Advt_NewsUnder_1
Puttur_Advt_NewsUnder_1

ಕಡಬ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಡಬ ಬಿ ಒಕ್ಕೂಟದ ತ್ರೈಮಾಸಿಕ ಸಭೆಯು ಜೂ.9ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ನಡೆಯಿತು. ಸಭೆಯ ಅದ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಕೊರಗಪ್ಪ ಗೌಡ ವಹಿಸಿದರು.

ವೇದಿಕೆಯಲ್ಲಿ ವಲಯ ಮೇಲ್ವಿಚಾರಕರಾದ ಬಾಬು, ಸೇವಾಪ್ರತಿನಿಧಿ ಸವಿತಾ, ಮಾಜಿ ಒಕ್ಕೂಟದ ಅಧ್ಯಕ್ಷರಾದ ಆನಂದ ಗೌಡ ಕೋಂಕ್ಯಾಡಿ, ಸೆಲ್ಕೊಸೋಲಾರ್ ನ ಎಕ್ಸಿಕ್ಯೂಟಿವ್ ಚಿದಾನಂದ ಗೌಡ, ಶ್ರೀಕಂಠ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನಾರಾಯಣ ಗೌಡ ಅಲಂಗೂರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಒಕ್ಕೂಟದ ಕಾರ್ಯದರ್ಶಿ ಹರೀಶ್ ಈಶ್ವರಮೂಲೆ ಕಾರ್ಯಕ್ರಮ ನಿರೂಪಿಸಿದರು. ಕುಮಾರದಾರ ಪ್ರಗತಿಬಂದು ತಂಡದ ಸದಸ್ಯರಾದ ದಯಾನಂದ ಗೌಡ ಸ್ವಾಗತಿಸಿದರು. ಶ್ರೀ ಹರಿ ಸ್ವಸಹಾಯ ಸಂಘದ ಸದಸ್ಯೆ ಯಶಕಲಾ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.