ಬೆಳ್ತಂಗಡಿ: ಹಬ್ಬಗಳ ಆಚರಣಾ ಸಮಿತಿ ವತಿಯಿಂದ, ಕನಕ ಜಯಂತಿ ಮತ್ತು ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ

0

ಬೆಳ್ತಂಗಡಿ: ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ, ಕನಕ ಜಯಂತಿ ಮತ್ತು ವೀರರಾಣಿ ಒನಕೆ ಓಬವ್ವ ಜಯಂತಿಯನ್ನು ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನ.11ರಂದು ಆಚರಿಸಲಾಯಿತು.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ದೀಪ ಬೆಳಗಿಸುವದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರಾದ ಪವಾಡಪ್ಪ ದೊಡ್ಡಮಣಿ ಕನಕದಾಸರ ಬಗ್ಗೆ ಮತ್ತು ಓಬವ್ವನ ಬಗ್ಗೆ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here