ಬೆಳಾಲು ಶ್ರೀ ಧ. ಮ. ಪ್ರೌಢ ಶಾಲೆಯಲ್ಲಿ ಕನಕ ಜಯಂತಿ ಆಚರಣೆ

0


ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲಿನಲ್ಲಿ ಕನಕದಾಸ ಜಯಂತಿಯನ್ನು ನ.11 ರಂದು ಆಚರಿಸಲಾಯಿತು. ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ರವರು ಕನಕದಾಸರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಆಚರಣೆಯ ಮಹತ್ವವನ್ನು ತಿಳಿಸಿದರು.

ವಿದ್ಯಾರ್ಥಿಗಳೂ ಈ ಸಂದರ್ಭದಲ್ಲಿ ಪುಷ್ಪ ನಮನ ಸಲ್ಲಿಸಿ ಕನಕದಾಸರನ್ನು ಸ್ಮರಿಸಿದರು.

LEAVE A REPLY

Please enter your comment!
Please enter your name here