ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

0

ಕುವೆಟ್ಟು:  ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ಶಾಲೆಯಲ್ಲಿ ಕನಕದಾಸ ಜಯಂತಿಯನ್ನು ನ.11ರಂದು  ಆಚರಿಸಲಾಯಿತು.

ಕನಕದಾಸರ ಜೀವನ ಚರಿತ್ರೆಯನ್ನು ಮಹತ್ವದ ಬಗ್ಗೆ ಶಿಕ್ಷಕರಾದ ಸುರೇಶ್ ಶೆಟ್ಟಿ ತಿಳಿಸಿದರು.ಎಸ್ ಡಿ ಎಂ ಸಿ ಅಧ್ಯಕ್ಷರು ಯಂ ಸಿರಾಜ್ ಚಿಲಿಂಬಿ , ಶಾಲಾ ಮುಖ್ಯೋಪಾಧ್ಯಾಯರಾದ  ಭಾಸ್ಕರ ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here