ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಾಲೋಚನೆ ಸಭೆ

0


ವೇಣೂರು :ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ದೇಲಂಪುರಿ ಇದರ ಡಿಸೆಂಬರ್ ನಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಬಗ್ಗೆ ಬ್ರಹ್ಮಕಲಶೋತ್ಸವ ಸಮಿತಿಯ ಸಭೆ ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ದೇಲಂಪುರಿ ಮಹಾದೇವಮಹಾಗಣಪತಿ ದೇವಸ್ಥಾದಲ್ಲಿ ಜರುಗಿತು.

ಈ ಸಭೆಯಲ್ಲಿ ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here