HomePage_Banner
HomePage_Banner
HomePage_Banner
HomePage_Banner

ನರಿಮೊಗರು ಶಾಲಾ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದ.ಕ.ಜಿ.ಪಂ.ಉ.ಹಿ.ಪ್ರಾ ನರಿಮೊಗರು ಶಾಲೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಕೊಡೆ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ವಿಜಯ ನಾಯ್ಕ್ ಪುಸ್ತಕ ವಿತರಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಹಳೆ ವಿದ್ಯಾರ್ಥಿ ಸಂಘದ  ಕಾರ್ಯದರ್ಶಿ ಶರತ್ ಚಂದ್ರ ಬೈಪಡಿತ್ತಾಯ, ಶಾಲಾ ಶಿಕ್ಷಕರಾದ ಮೇರಿ ರೋಡ್ರಿಗಸ್, ಜೊಸ್ಲಿನ್ ಪ್ರಸನ್ನ, ಜುಸ್ತಿನಾ, ಅಡಿನ್ ಡಿ’ಸೋಜ, ಇಡಾ ಡಿ’ಸೋಜ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.