Home_Page_Advt
Home_Page_Advt
Home_Page_Advt

ಜೂ. 15: ಆರ್ಲಪದವು ಸುಬ್ರಹ್ಮಣ್ಯೇಶ್ವರ ಭಜನಾ ಮಂದಿರದಲ್ಲಿ ಉಚಿತ ಯಕ್ಷಗಾನ ನಾಟ್ಯ ತರಬೇತಿ ಆರಂಭ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:  ಶ್ರೀ ಸುಬ್ರಹ್ಮಣ್ಯೇಶ್ವರ ಯಕ್ಷಗಾನ ಕಲಾ ಸಂಘ ಆರ್ಲಪದವು ಪಾಣಾಜೆ ಇದರ ಆಶಯದಲ್ಲಿ 2019-20ನೇ ಸಾಲಿನ ಉಚಿತ ಯಕ್ಷಗಾನ ನಾಟ್ಯ ತರಬೇತಿಯು ಆರ್ಲಪದವು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂದಿರದಲ್ಲಿ ಜೂ. 15ರಂದು 4ಗಂಟೆಗೆ ನಡೆಯಲಿದೆ.

ಯಕ್ಷಗಾನ ನಾಟ್ಯ ತರಬೇತಿಯನ್ನು ಗುರುಗಳಾದ ಬಾಲಕೃಷ್ಣ ಪೂಜಾರಿ ಉಡ್ಡಂಗಳರವರು ಪ್ರತಿ ಆದಿತ್ಯವಾರ 3ರಿಂದ 5ಗಂಟೆಯವರೆಗೆ ನಡೆಸಲಿದ್ದು 3ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಅವಕಾಶವಿದೆ. ಆಸಕ್ತರು ದೂರವಾಣಿ ಸಂಖ್ಯೆ 9980209384 ಸಂಪರ್ಕಿಸಬಹುದು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.