ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

0

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆಯು ನ.14ರಂದು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಜರುಗಿತು .

ಗ್ರಾಮ ಪಂಚಾಯತ್ ಅಧ್ಯಕ್ಷೆ  ಆಶಾಲತಾ ವಹಿಸಿದ್ದರು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಪಶು ವೈದ್ಯಾಧಿಕಾರಿ ರವಿ ಕುಮಾರ್ ರವರು ಭಾಗವಹಿಸಿ ಗ್ರಾಮ ಸಭೆಯನ್ನು ನಡೆಸಿಕೊಟ್ಟರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ ಸ್ವಾಗತಿಸಿದರು. ಗ್ರಾಮ ಪಂಚಾಯತ್ ನ ನಡಾವಳಿ ಗಳನ್ನು ಸಿಬ್ಬಂದಿ ತನಿಯಪ್ಪ ಓದಿದರು, ವರದಿ ಹಾಗೂ ಕಾಮಗಾರಿಗಳ ವಿವರ ಸಿಬ್ಬಂದಿ ಸತೀಶ್ ಎಂ. ನೀಡಿದರು.

ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉದಯ ಹೆಗ್ಡೆ, ಗ್ರಾಮ ಪಂಚಾಯತ್ ಸದಸ್ಯರು,ಇಲಾಖಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here