ಬೆದ್ರೋಡಿಯಲ್ಲಿ ಮನೆ ಮೇಲೆ ಕಂಪೌಂಡ್ ಕುಸಿದು ಬಿದ್ದು ಮನೆಗೆ ಹಾನಿ, ಮಗು ಪ್ರಾಣಾಪಾಯದಿಂದ ಪಾರು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಬೆದ್ರೋಡಿ ಜನತಾ ಕಾಲೋನಿಯಲ್ಲಿ ಮನೆಯೊಂದರ ಮೇಲೆ ನೆರೆ ಮನೆಯ ಕಂಪೌಂಡ್ ಕುಸಿದು ಬಿದ್ದು ಮನೆ ಭಾಗಶಃ ಹಾನಿಗೀಡಾಗಿದ್ದು, ಮನೆಯೊಳಗಿದ್ದ 2 ವರ್ಷದ ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ. ಬೆದ್ರೋಡಿ ನಿವಾಸಿ ನವಾಜ್ ಎಂಬವರ ಮನೆ ಹಾನಿಗೊಂಡಿದ್ದು, ಸಂಜೆ ಮಳೆ ಸುರಿಯುತ್ತಿದ್ದಾಗ ಮನೆ ಮೇಲೆ ಕಂಪೌಂಡ್ ಕುಸಿದು ಬಿದ್ದು ಈ ಅವಘಡ ಸಂಭವಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.