ಕುವೆಟ್ಟು: ಸ.ಉ.ಹಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ

0

ಕುವೆಟ್ಟು: ಕುವೆಟ್ಟು ಸ.ಉ.ಹಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ನಾಯಕಿ ಸಅದ ಮರಿಯಂ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಾಕ್ರಮದಲ್ಲಿ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಆಶಾಲತಾ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಸಿರಾಜ್ ಚಿಲಿಂಬಿ. ಉಪಾಧ್ಯಕ್ಷೆ ಜಾನಕಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೇಖರ್ ಬಿ ಶೆಟ್ಟಿ ಪೆರಂಗೋಡಿ, ಮುಖ್ಯೋಪಾಧ್ಯಾಯ ಭಾಸ್ಕರ, ಆಶಾ ಕಾರ್ಯಕರ್ತೆ ಜಯಂತಿ, ಹಾಗೂ ಅಧ್ಯಾಪಕ ವೃಂದದವರು, ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು ವಿಜೇತರಾದವರಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.

LEAVE A REPLY

Please enter your comment!
Please enter your name here