Home_Page_Advt
Home_Page_Advt
Home_Page_Advt

ಉಪ್ಪಿನಂಗಡಿ ಸರಕಾರಿ ಶಾಲೆಯಲ್ಲಿ ಬಾಲ ಕಾರ್ಮಿಕರ ವಿರೋಧಿ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1


ಉಪ್ಪಿನಂಗಡಿ: ಉಪ್ಪಿನಂಗಡಿ ಸರಕಾರಿ ಪದವಿಪೂರ್ವ ಕಾಲೇಜಿನ ಇಂಟರ್‍ಯಾಕ್ಟ್ ಕ್ಲಬ್ ಸಹಯೋಗದಲ್ಲಿ ಜರುಗಿದ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಉಪ್ಪಿನಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ಕಾಲೇಜಿನ ಉಪಪ್ರಾಂಶುಪಾಲರು  ದಿವಾಕರ ಆಚಾರ್ಯ ಮಾತನಾಡಿ ಬಾಲಕಾರ್ಮಿಕತೆಯು ಒಂದು ಸಂಕೀರ್ಣ ಸಾಮಾಜಿಕ, ಆರ್ಥಿಕ ಸಮಸ್ಯೆಯಾಗಿದೆ. ಕುಟಂಬಗಳು ತಮ್ಮ ಮಕ್ಕಳನ್ನು ಬಾಲ ಕಾರ್ಮಿಕತೆಗೆ ತಳ್ಳುವಂತೆ ಮಾಡುವ ಕಾರಣಗಳನ್ನು ನಿವಾರಿಸುವ ಮೂಲಕ ಈ ಸಮಸ್ಯೆಗೆ ಪರಿಹಾರ ಸಾಧ್ಯವೆಂದು ತಿಳಿಸಿದರು.  ಇಂಟರ್‍ಯಾಕ್ಟ್ ಕ್ಲಬ್ ಸಂಚಾಲಕ ಶಿಕ್ಷಕರಾದ ಶ್ರೀಧರ ಭಟ್.ಕೆ ಸ್ವಾಗತಿಸಿ, ಶಿಕ್ಷಕಿ ಸುಚಿತ್ರಾ ಹೋಳ್ಳ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.