ಮರುಮೌಲ್ಯಮಾಪನ: ಸುಬೋಧದ ದೀಕ್ಷಿತ್ ಬಿ.ಗೆ 5 ಅಂಕ ಹೆಚ್ಚಳ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಪಾಣಾಜೆ ಸುಬೋಧ ಪ್ರೌಢಶಾಲೆಯ 10 ತರಗತಿ ವಿದ್ಯಾರ್ಥಿ, ದೀಕ್ಷಿತ್ ಬಿ.ಗೆ ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 537 ಅಂಕಗಳನ್ನು ಲಭಿಸಿ ಶಾಲೆಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದರು. ಕನ್ನಡ ವಿಷಯದಲ್ಲಿ ಮರು ಮೌಲ್ಯಮಾಪನದಲ್ಲಿ 5 ಹೆಚ್ಚುವರಿ ಅಂಕಗಳನ್ನು ಪಡೆದು ಪ್ರಕೃತ ಶಾಲೆಯಲ್ಲಿ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.