ಶಿರ್ಲಾಲು  ಶ್ರೀ ಸತ್ಯ ಸಾರ ಮುಪ್ಪಣ್ಯ ದೈವಸ್ಥಾನದ ಪ್ರಧಾನ ಅರ್ಚಕರಾದ  ಚಕ್ಕುರ ಶಿರ್ಲಾಲು ನಿಧನ

0

ಶಿರ್ಲಾಲು:  ಶಿರ್ಲಾಲು  ಶ್ರೀ ಸತ್ಯ ಸಾರ ಮುಪ್ಪಣ್ಯ ದೈವಸ್ಥಾನದ ಪ್ರಧಾನ ಅರ್ಚಕರಾದ  ಚಕ್ಕುರ ಶಿರ್ಲಾಲು ಇವರು ನ.15 ರಂದು ನಿಧನರಾದರು.

ಮೃತರು ಇಬ್ಬರು ಪುತ್ರರು ಮತ್ತು ಒಬ್ಬ ತಂಗಿಯನ್ನು ಮತ್ತು ಸೊಸೆಯಂದಿರು ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here