HomePage_Banner
HomePage_Banner
HomePage_Banner

ಪೆರಿಯಡ್ಕ: ಬಿ.ಜಿ.ಎಸ್ ಸರ್ವೋದಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್, ಪುಸ್ತಕ ಕೊಡುಗೆ

Puttur_Advt_NewsUnder_1
Puttur_Advt_NewsUnder_1


ಉಪ್ಪಿನಂಗಡಿ: ಬಿ.ಜಿ.ಎಸ್ ಶಿಕ್ಷಣ ಸಂಸ್ಥೆ ಪ್ರವರ್ತಿತ ಪೆರಿಯಡ್ಕ ಸರ್ವೋದಯ ಪ್ರೌಢ ಶಾಲಾ ಮಕ್ಕಳಿಗೆ ಬೆಂಗಳೂರಿನ ಅದ್ವೈತ್ ಕಂಪೆನಿ ಕೊಡುಗೆಯಾಗಿ ನೀಡಿದ ಬ್ಯಾಗ್ ಮತ್ತು ಪುಸ್ತಕಗಳನ್ನು ಬಿ.ಜಿ.ಎಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮತ್ತು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಮಕ್ಕಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ತಾ.ಪಂ. ಸದಸ್ಯ ಮುಕುಂದ ಗೌಡ ಬಜತ್ತೂರು, ಶಾಲಾ ಪರಿವೀಕ್ಷಕ ಎಸ್.ದುಗ್ಗಪ್ಪ ಗೌಡ, ಶಾಲಾ ಮುಖ್ಯಗುರು ಶಕುಂತಳಾ ಹಾಜರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.