HomePage_Banner
HomePage_Banner
HomePage_Banner
Breaking News

ಜಿಂದಾಲ್ ಕಂಪೆನಿಗೆ ಜಮೀನು ತೀರ್ಮಾನ, ಬಿಜೆಪಿಯಿಂದ ಪ್ರತಿಭಟನೆ

Puttur_Advt_NewsUnder_1
Puttur_Advt_NewsUnder_1
  • ಆರ್.ಅಶೋಕ್, ತೇಜಸ್ವಿ ಸೂರ್ಯ, ಅಕ್ಷಯ್ ರೈ ದಂಬೆಕ್ಕಾನ ಪೊಲೀಸ್ ವಶ, ಬಿಡುಗಡೆ

ಪುತ್ತೂರು: ಜಿಂದಾಲ್ ಕಂಪೆನಿಗೆ 3667 ಎಕರೆ ಜಮೀನು ನೀಡುವ ರಾಜ್ಯ ಸರಕಾರದ ತೀರ್ಮಾನ ಖಂಡಿಸಿ ಹಾಗೂ ಮೈತ್ರಿ ಸರ್ಕಾರದ ವೈಫಲ್ಯಗಳ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಬೆಂಗಳೂರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ರಾಜ್ಯ ಬಿಜೆಪಿ ಪ್ರ.ಕಾರ್ಯದರ್ಶಿ ಎನ್.ರವಿಕುಮಾರ್, ರಾಜ್ಯ ಯುವ ಮೋರ್ಛಾ ಪ್ರ.ಕಾರ್ಯದರ್ಶಿ ಬಿ.ವೈ ವಿಜಯೇಂದ್ರ, ತಮ್ಮೇಶ್ ಗೌಡ, ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು ನಗರ ಬಿಜೆಪಿ ಯುವ ಮೋರ್ಛಾ ಅಧ್ಯಕ್ಷ ಸಪ್ತಗಿರಿ ಗೌಡ, ಯುವ ಮೋರ್ಛಾ ಎಸ್‌ಇಸಿ ಸದಸ್ಯ ಅಕ್ಷಯ್ ರೈ ದಂಬೆಕ್ಕಾನ ಭಾಗವಹಿಸಿದ್ದರು. ವಿಧಾನಸೌಧ ಮುತ್ತಿಗೆಗೆ ತೆರಳುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದುಕೊಂಡು ಬಳಿಕ ಬಿಡುಗಡೆ ಮಾಡಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.