ತೋಟತ್ತಾಡಿ ಮತ್ತು ಬೈಲಂಗಡಿ ಒಕ್ಕೂಟದ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶ್ರಮದಾನ

0

 

ಬೈಲಂಗಡಿ:  ತೋಟತ್ತಾಡಿ ಮತ್ತು ಬೈಲಂಗಡಿ ಒಕ್ಕೂಟದ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶ್ರಮದಾನ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಉಪಾಧ್ಯಕ್ಷರು, ವಲಯ ಮೇಲ್ವಿಚಾರಕರು,ಸೇವಾಪ್ರತಿನಿಧಿಗಳು ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಕಾರ್ಯದರ್ಶಿ ಮತ್ತು ಪ್ರಗತಿಬಂದು ಸ್ವಸಹಾಯ ಸಂಘಗಳ ಸದಸ್ಯರುಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here