ನ.19ರಂದು ಕಲ್ಮಂಜ ಗ್ರಾ.ಪಂ ಸಭಾಭವನದಲ್ಲಿ ಬೆಳ್ತಂಗಡಿ ತಾಲೂಕಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮ

0

ಕಲ್ಮಂಜ: ಕರ್ನಾಟಕ ಸರ್ಕಾರದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಂತೆ ಬೆಳ್ತಂಗಡಿ ತಾಲೂಕಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಕಲ್ಮಂಜ ಗ್ರಾ.ಪಂ ಸಭಾಭವನದಲ್ಲಿ ನ.19ರಂದು ಜರುಗಲಿದೆ ಎಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here