ಬಳಂಜ:ಕ್ರೀಡಾಕೂಟದಲ್ಲಿ ಬಳಂಜ ಶಾಲಾ ವಿದ್ಯಾರ್ಥಿನಿ ಕೀರ್ತಿ ರಾಜ್ಯ ಮಟ್ಟಕ್ಕೆ ಆಯ್ಕೆ

0

ಬಳಂಜ: ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 200 ಮೀ ಓಟದಲ್ಲಿ ಬಳಂಜ ಶಾಲಾ 8 ನೇ ತರಗತಿ ವಿದ್ಯಾರ್ಥಿನಿ ಕೀರ್ತಿ ಪ್ರಥಮ ಸ್ಥಾನಿಯಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕೀರ್ತಿ ಇವರು ಹೊಸಮನೆ ಕೊಂಗುಲ ಮನೆಯ ವಸಂತ ಪೂಜಾರಿ ಮತ್ತು ಮೋಹಿನಿ ಯವರ ಸುಪುತ್ರಿ.

LEAVE A REPLY

Please enter your comment!
Please enter your name here