ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 5 ಲಕ್ಷ ದೇಣಿಗೆಯ ಹಸ್ತಾಂತರ

0


ಧರ್ಮಸ್ಥಳ : ಬೆಳ್ತಂಗಡಿ ತಾಲೂಕಿನ ತೋಟತ್ತಾಡಿಯ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 5 ಲಕ್ಷ ರೂ.ಮೊತ್ತದ ಚೆಕ್ ನ್ನು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಸ್ತಾಂತರಿಸಿದರು.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕಮಲಾಕ್ಷ ಪೂಜಾರಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಾರಾಯಣ ಗೌಡ ಬರೆಮೇಲು,ಕಾರ್ಯದರ್ಶಿ ಲೋಕೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಮೋಹನ್ ಗೌಡ ಬಾರೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here