ಕಲ್ಮಂಜ ಗ್ರಾ.ಪಂ ಸಭಾಭವನದಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ

0

ಕಲ್ಮಂಜ: ಕರ್ನಾಟಕ ಸರಕಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಂತೆ ಬೆಳ್ತಂಗಡಿ ತಾಲೂಕಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ನ.19 ರಂದು ಕಲ್ಮಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಗ್ರಾಮ ವಾಸ್ತವ್ಯ ಕಾರ್ಯಕ್ರಮ ವನ್ನು ತಹಶೀಲ್ದಾರ್ ಪ್ರಥ್ವಿ ಸನಿಕಮ್ ಉದ್ಘಾಟಿಸಿ ದರು.

ಈ ಸಂದರ್ಭದಲ್ಲಿ ಕಲ್ಲಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ್,   ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್,  ಅರಣ್ಯ ಇಲಾಖೆ ಅಧಿಕಾರಿ ಹರಿಪ್ರಸಾದ್,  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯ ಜೋಸೆಫ್,   ಶಿಕ್ಷಣ ಇಲಾಖೆ ಅಧಿಕಾರಿ ಸಿದ್ದಲಿಂಗೆಸ್ವಾಮಿ, ಎ.ಪಿ.ಎಂ.ಸಿ.ಕಾರ್ಯದಶಿ ರವಿಂದ್ರ,  ಕೃಷಿಇಲಾಖೆ ಅಧಿಕಾರಿ ಹುಮೇರಾ ಜುಬಿನ್,  ಸಮಾಜ ಇಲಾಖೆಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here