Home_Page_Advt
Home_Page_Advt
Home_Page_Advt

ಜೂ.16 ರಂದು ಪುತ್ತೂರು ಬಂಟರ ಭವನದಲ್ಲಿ ಸತ್ಯನಾರಾಯಣ ಪೂಜೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ ಮತ್ತು ಬಂಟರ ಸಂಘ ಪುತ್ತೂರು ತಾಲೂಕು ಇವರ ಮಾರ್ಗದರ್ಶನದಲ್ಲಿ ಮಹಿಳಾ ಮತ್ತು ವಿದ್ಯಾರ್ಥಿ ಬಂಟರ ಸಂಘ ಪುತ್ತೂರು ತಾಲೂಕು ಇದರ ಸಹಯೋಗದಲ್ಲಿ ಜೂ.16 ರಂದು ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಬೆಳಿಗ್ಗೆ 9 ರಿಂದ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ, ಮಧ್ಯಾಹ್ನ ಅನ್ನಸಂತರ್ಪಣೆ ಜರಗಲಿದೆ ಎಂದು ಪುತ್ತೂರು ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ರೈ ಸಾರಕರೆ, ಪ್ರಧಾನ ಕಾರ್‍ಯದರ್ಶಿ ರವಿಚಂದ್ರ ರೈ ಮುಂಡೂರು, ಕೋಶಾಧಿಕಾರಿ ಸದಾಶಿವ ಶೆಟ್ಟಿ ಮಾರಂಗ, ಜೊತೆ ಕಾರ್‍ಯದರ್ಶಿ ಕಿರಣ ವಿ ರೈ, ಧಾರ್ಮಿಕ ಸಂಚಾಲಕ ಅರವಿಂದ ಭಗವಾನ್ ರೈ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.