ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಲಕ್ಷದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಸ್ಟಾಲ್ ಉದ್ಘಾಟನೆ

0

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಲಕ್ಷದೀಪೋತ್ಸವದ ಪ್ರಯುಕ್ತ ನಡೆಯುವ ಸ್ಟಾಲ್ ನಲ್ಲಿ ಮಾಂಡೋವಿ ಮೋಟಾರ್ಸ್ ಭಾಗಿಯಾಗಿದ್ದು ನ.19ರಂದು ಉದ್ಘಾಟನೆಗೊಂಡಿತು.

ಪ್ರದರ್ಶಿಸಲಾಗಿದ್ದ ಕಾರನ್ನು ಡಾ.ಡಿ ವೀರೇಂದ್ರ ಹೆಗ್ಗಡೆಯವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಗ್ರಾಹಕರು, ಮಾಂಡೋವಿ ಮೋಟರ್ಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸರಕಾರಿ ನೌಕರರಿಗೆ, ಖಾಸಗಿ ನೌಕರರಿಗೆ, ಕೃಷಿಕರಿಗೆ 100% ಆನ್ ರೋಡ್ ಸಾಲ, ಗ್ರಾಹಕ ಆಫರ್, ಎಕ್ಸ್ ಚೇಂಜ್ ಬೋನಸ್ ನೀಡಲಾಗುತ್ತದೆ.

 

LEAVE A REPLY

Please enter your comment!
Please enter your name here