ತೋಟತ್ತಾಡಿ ಗ್ರಾಮದ ಬೆಂದ್ರಾಳದಲ್ಲಿ ಹುಲಿ ಪ್ರತ್ಯಕ್ಷ: ಭಯಭೀತರಾದ ಗ್ರಾಮಸ್ಥರು

0

ತೋಟತ್ತಾಡಿ: ತೋಟತ್ತಾಡಿ ಪ್ರದೇಶಗಳಲ್ಲಿ ಈ ಹಿಂದೆ ಕಾಡಾನೆಗಳು ಪ್ರತ್ಯಕ್ಷವಾಗಿ ಕೃಷಿ ಹಾನಿ ಮಾಡಿರುವುದು ಮಾಹಿತಿ ಲಭ್ಯವಾಗಿತ್ತು. ಆದರೆ ಇದೀಗ ತೋಟತ್ತಾಡಿ ಪರಿಸರದಲ್ಲಿ ಹುಲಿ ಪ್ರತ್ಯಕ್ಷವಾಗಿರುವುದು ಅಲ್ಲಿಯ ಪರಿಸರದ ಜನತೆಯಲ್ಲಿ ಆತಂಕ ಸೃಷ್ಠಿಯಾಗಿದೆ.

ತೋಟತ್ತಾಡಿ ಗ್ರಾಮದ ಬೆಂದ್ರಾಳದಲ್ಲಿ ನ.20 ರಂದು ರಸ್ತೆಯಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು ವಾಹನ ಸವಾರರಿಗೆ ಆಂತಕ ಉಂಟಾಗಿದೆ. ರಾತ್ರಿ ವೇಳೆ ಈ ರಸ್ತೆಯಿಂದ ಓಡಾಡುವ ಪ್ರಯಾಣಿಕರು ಎಚ್ಚೆತ್ತುಕೊಳ್ಳಬೇಕಾಗಿದೆ.

LEAVE A REPLY

Please enter your comment!
Please enter your name here