ನಾರಾವಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರಾದ ಕುತ್ಲೂರು ನಿವಾಸಿ  ಎಂ ಎಸ್ ರಾಜು ನಿಧನ

0

ನಾರಾವಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರಾಗಿ,ಗ್ರಾಮ ಪಂಚಾಯತ್ ಸದಸ್ಯರಾಗಿ , ಮಂಡಲ ಪ್ರಧಾನರಾಗಿ, ನಾರಾವಿ ಭಾಗದಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟಿ ಬೆಳೆಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕುತ್ಲೂರು ನಿವಾಸಿ  ಎಂ ಎಸ್ ರಾಜುರವರು(72ವ) ನ .19ರಂದು ಅಸೌಖ್ಯದಿಂದ ನಿಧನ ಹೊಂದಿದರು.

ಮೃತರು ಪತ್ನಿ, ಮಕ್ಕಳು ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here