ಮಡಂತ್ಯಾರು ಗ್ರಾಮ ಪಂಚಾಯತ್ ಗೆ ಡಾ| ಶಿವರಾಮ ಕಾರಂತ ಪ್ರಶಸ್ತಿ

0

ಮಡಂತ್ಯಾರು: 2021-22 ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ ಮಡಂತ್ಯಾರು  ಗ್ರಾಮ ಪಂಚಾಯತಿಗೆ ಡಾ| ಶಿವರಾಮ ಕಾರಂತ ಪ್ರಶಸ್ತಿಯನ್ನು ನ.26 ರಂದು  ಕೈ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹೊಳಪು-2022 ಜನಾಧಿಕಾರದ ಸಂಚಲನ” ಜನ ಪ್ರತಿನಿಧಿಗಳ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಿದೆ.

LEAVE A REPLY

Please enter your comment!
Please enter your name here