Home_Page_Advt
Home_Page_Advt
Home_Page_Advt

ಶಿವಳ್ಳಿ ಸಂಪದ ಮಹಾಸಭೆ-ಧಾರ್ಮಿಕ ಪ್ರವಚನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಮ್ಮಿಂಜೆ ಷಣ್ಮುಖ ಸುಬ್ರಹ್ಮಣ್ಯ ಸಭಾಭವನದಲ್ಲಿ ನಡೆಯುತ್ತಿರುವ ಶಿವಳ್ಳಿ ಸಂಪದ ಮಹಾಸಭೆಯ ಪೂರ್ವಭಾವಿಯಾಗಿ ಬೆಳಗ್ಗೆ ಸತ್ಯನಾರಾಯಣ ಪೂಜೆ, ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಧಾರ್ಮಿಕ ಪ್ರವಚನ ನಡೆಯಿತು. ಸಂಪದ ಗೌರವಾಧ್ಯಕ್ಷ ಎನ್. ಸುಬ್ರಹ್ಮಣ್ಯಂ, ಆಧ್ಯಕ್ಷ ಹರೀಶ್ ಪುತ್ತೂರಾಯ, ಪ್ರ. ಕಾರ್ಯದರ್ಶಿ ಕೃಷ್ಣಪ್ರಸಾದ್ ಕೆದಿಲಾಯ ವೇದಿಕೆಯಲ್ಲಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.