HomePage_Banner
HomePage_Banner
HomePage_Banner

ಬೀರಿಗ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೀರಿಗ ಅಂಗನವಾಡಿ ಕೇಂದ್ರದಲ್ಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ.15ರಂದು ಆಚರಿಸಲಾಯಿತು. ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛತೆ ಹಾಗೂ ಗಿಡಗಳನ್ನು ನೆಡಲಾಯಿತು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಲಲಿತ ಮೇರ್ಲ, ಸಮಿತಿ ಸದಸ್ಯರು, ಪೋಷಕರು, ಕಾರ್ಯಕರ್ತೆ ಅರುಣಾ. ಡಿ., ಸಹಾಯಕಿ ಸಂಧ್ಯಾ. ಬಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.