ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟದ ಪುರುಷರ ಕಬಡ್ಡಿ ಪಂದ್ಯಾಟದಲ್ಲಿ ತಣ್ಣೀರುಪಂತ ಗ್ರಾಮ ಪಂಚಾಯತ್ ಕಬಡ್ಡಿ ತಂಡ ಪ್ರಥಮ, ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ನಾವೂರು: ಸ.ಹಿ.ಪ್ರಾಥಮಿಕ ಶಾಲೆ ನಾವೂರಿನಲ್ಲಿ ನ.20ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟದ ಪುರುಷರ ಕಬಡ್ಡಿ ಪಂದ್ಯಾಟದಲ್ಲಿ ತಣ್ಣೀರುಪಂತ ಗ್ರಾಮ ಪಂಚಾಯತ್ ಕಬಡ್ಡಿ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here