ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಬಂದಾರು ಗ್ರಾಮ ಪಂಚಾಯತ್ ಮಹಿಳೆಯರ ಖೋ ಖೋ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಬಂದಾರು:  ನಾವೂರಿನಲ್ಲಿ ನ.21ರಂದು  ನಡೆದ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ 2022-23 ರ ಮಹಿಳೆಯರ ಖೋ ಖೋ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪಂಚಾಯತ್ ತಂಡ ಅದ್ಬುತ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here