ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಚಿವೆ ಸ್ಮೃತಿ ಇರಾನಿ

0


ಧರ್ಮಸ್ಥಳ: ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ನ.22ರಂದು ಧರ್ಮಸ್ಥಳಕ್ಕೆ ಭೇಟಿ ನೀಡಿ  ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು.

ಡಿ. ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಡಿ. ಶ್ರೇಯಸ್ ಕುಮಾರ್, ನೀತಾ ರಾಜೇಂದ್ರ ಕುಮಾರ್ ಮತ್ತು ಎಂ.ಎಲ್.ಸಿ. ಪ್ರತಾಪಸಿಂಹ ನಾಯಕ್   ಅವರನ್ನು ಸ್ವಾಗತಿಸಿದರು.

LEAVE A REPLY

Please enter your comment!
Please enter your name here