ಚಾರ್ಮಾಡಿ: ಇನೋವಾ ಕಾರು ಪಲ್ಟಿ:  ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

0

ಚಾರ್ಮಾಡಿ: ಕೋಲಾರದಿಂದ ಧರ್ಮಸ್ಥಳ ಕ್ಕೆ ಹೊರಟಿದ್ದ ಪ್ರವಾಸಿಗರು ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿಯಾದ ಘಟನೆ ನ.21ರಂದು ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ನಡೆದಿದೆ.

20 ಅಡಿ ಪ್ರಪಾತಕ್ಕೆ ಪಲ್ಟಿ ಹೊಡೆದ ಇನೋವಾ ಕಾರು, ಇನೋವಾ ವಾಹನದಲಿದ್ದ ಐದು ಜನ ಪ್ರವಾಸಿಗರಿಗೆ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here