HomePage_Banner
HomePage_Banner
HomePage_Banner

ಜೂ.20: ಸವಣೂರು ಪದ್ಮಾಂಬಾ ವಾಣಿಜ್ಯ ಸಂಕೀರ್ಣದಲ್ಲಿ ಸಂಜೀವಿನಿ ಕ್ಲಿನಿಕ್ ಶುಭಾರಂಭ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಸವಣೂರಿನ ಪದ್ಮಾಂಬಾ ವಾಣಿಜ್ಯ ಸಂಕೀರ್ಣದಲ್ಲಿ ಜೂ.20ರಂದು ಸಂಜೀವಿನಿ ಕ್ಲಿನಿಕ್ ಶುಭಾರಂಭಗೊಳ್ಳಲಿದೆ. ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈರವರು ಉದ್ಘಾಟನೆ ಹಾಗೂ ದೀಪ ಪ್ರಜ್ವಲನೆ ನಡೆಸಲಿದ್ದಾರೆ. ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆ. ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿ ಸವಣೂರು ಸುಂದರ ರೈ, ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಜಿ.ಪಂ. ಸದಸ್ಯೆ ಪ್ರಮೀಳಾ ಜನಾರ್ದನ್, ವೈದ್ಯೆ ಡಾ. ಲತಾ ಎಸ್. ಭಟ್ ಬರೆಪ್ಪಾಡಿ, ಅಂಗನವಾಡಿ ಕಾರ್ಯಕರ್ತೆ ವಿಜಯ ಈಶ್ವರ, ಸವಣೂರು ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅರ್ತಿಕೆರೆ ಭಾಗವಹಿಸಲಿದ್ದಾರೆ ಎಂದು ಸಂಜೀವಿನಿ ಕ್ಲಿನಿಕ್‌ನ ವೈದ್ಯೆ ಡಾ. ಚೈತ್ರರಶ್ಮಿ ಎ.ರೈ ರವರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.