ಕುಕ್ಕಳ ಗ್ರಾಮದ ವ್ಯಾಪ್ತಿಯಲ್ಲಿ ದನಗಳಿಗೆ ಕಾಲುಬಾಯಿ ಲಸಿಕೆ ಕಾರ್ಯಕ್ರಮ

0

ಕುಕ್ಕಳ: ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘ ಮತ್ತು ಪಶು ಸಂಗೋಪನ ಇಲಾಖೆ ಮಡಂತ್ಯಾರು ಇದರ ಜಂಟಿ ಆಶ್ರಯದಲ್ಲಿ ಕುಕ್ಕಳ ಗ್ರಾಮದ ವ್ಯಾಪ್ತಿಯಲ್ಲಿ ದನಗಳಿಗೆ ಕಾಲುಬಾಯಿ ಲಸಿಕ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಪಶು ವೈದ್ಯಾಧಿಕಾರಿ ಡಾ| ವಿನಯ್ ಹಾಗೂ ತಂಡ ಮತ್ತು ಸಂಘದ ಅಧ್ಯಕ್ಷರಾದ ರವಿರಾಜ್ ಶೆಟ್ಟಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿ ಬಾಲಕೃಷ್ಣ ಹಾಗೂ ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here