Home_Page_Advt
Home_Page_Advt
Home_Page_Advt

ಧರ್ಮಸ್ಥಳ ಗ್ರಾಮ ಯೋಜನೆ ತರಬೇತಿ ಸಹಾಯಕಿಯಿಂದ ಆರೋಗ್ಯ ತರಬೇತಿ

Puttur_Advt_NewsUnder_1
Puttur_Advt_NewsUnder_1

ಕಡಬ: ಶ್ರೀ.ಕ್ಷೇತ್ರ.ಧ.ಗ್ರಾ.ಯೋಜನೆಯ ಕಡಬ ವಲಯ ತರಬೇತಿ ಸಹಾಯಕಿ ಜಯಶ್ರೀಯವರು ಕುಟ್ರುಪ್ಪಾಡಿ ಗ್ರಾಮದ ಕಾಯರಡ್ಕದಲ್ಲಿ ಜೂ. 16ರಂದು ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಇಲಿ ಜ್ವರ , ಡೆಂಗ್ಯೂ, ಮಲೇರಿಯಾ, ಚಿಕನ್‌ಗುನ್ಯ, ಮೊದಲಾದ ರೋಗಗಳು ಹರಡದಂತೆ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ತ್ಯಾಜ್ಯ ಕಸ ಇಲ್ಲದಂತೆ ಜಾಗರೂಕತೆ ವಹಿಸಿಬೇಕು. ಜ್ವರ ಬಂದ ತಕ್ಷಣ ನಿರ್ಲಕ್ಷ್ಯ ಮಾಡದೆ ನೇರವಾಗಿ ವೈದ್ಯರ ಬಳಿಗೆ ತೆರಳಿ ಪರಿಶೀಲಿಸಬೇಕು. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದ್ದು ಪರಿಸರ ಸ್ವಚ್ಚವಾಗಿದ್ದರೆ ನಾವು ಆರೋಗ್ಯವಂತರಾಗಿರಬಹುದು ಎಂದು ಹೆಳಿದರು.

ಒಕ್ಕೂಟದ ಅಧ್ಯಕ್ಷ ಸಂಜೀವ ಪೂಜಾರಿ, ಕುಟ್ರುಪ್ಪಾಡಿ ವಲಯ ಮೇಲ್ವಿಚಾರಕಿ ಪುಷ್ಪಾವತಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಗತಿ ಬಂಧು ಹಾಗೂ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದು ಮಾಹಿತಿ ಪಡೆದುಕೊಂಡರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.