HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಮಡ್ಯಲಮಜಲು ಕೆ ನೀಲಮ್ಮ ನಿಧನ

Puttur_Advt_NewsUnder_1
Puttur_Advt_NewsUnder_1

ಈಶ್ವರಮಂಗಲ: ಮಡ್ಯಲಮಜಲು ನಿವಾಸಿ ಕೆ.ನೀಲಮ್ಮ(90 ವರ್ಷ) ಇವರು ಅಲ್ಪಕಾಲದ ಅಸೌಖ್ಯದಿಂದ ಜೂ.14ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಮಕ್ಕಳಾದ ಎಂ.ಪುಂಡರೀಕ ಗೌಡ, ಎಂ.ಉಮೇಶ ಗೌಡ, ಎಂ.ಪದ್ಮನಾಭ ಗೌಡ, ಎಂ.ಬಾಲಕೃಷ್ಣ ಗೌಡ, ಶ್ರೀಮತಿ ಸತ್ಯಭಾಮ ಹಾಗೂ ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬದವರನ್ನು ಅಗಲಿರುತ್ತಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.