ರಸಪ್ರಶ್ನೆ ಸ್ಪರ್ಧೆ: ವೇಣೂರು ಸ.ಪ್ರೌ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

0

ವೇಣೂರು: ಇಲ್ಲಿಯ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ದೀಕ್ಷಿತ್ ಮತ್ತು ರಿತೀಶ ಅವರು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ಶಾಲಾ ಆಡಳಿತ ಮಂಡಳಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here